ಮುಂಬರುವ ಕಾರ್ಯಕ್ರಮಗಳು - Upcoming Events ಹೆಚ್ಚು | All 28-03-2023:RECENT ADVANCES IN CHEMICAL SCIENCES Organised by Dept. of Organic Chemistry 20-03-2023:University Foundation Day ಪ್ರಕಟಣೆಗಳು - Announcements ಹೆಚ್ಚು | All 2023ನೇ ಸಾಲಿನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ. ದಿನಾಂಕ: 24.03.2023 ರಂದು ನಡೆಯಲಿರುವ ಪಿ.ಹೆಚ್.ಡಿ ಪ್ರವೇಶ ಪರೀಕ್ಷಾ ವೇಳಾಪಟ್ಟಿ ಮತ್ತು ಪರೀಕ್ಷಾ ಕೇಂದ್ರ ಘೋಷಣೆ ಕುರಿತು. ಸ್ನಾತಕ ರಸಾಯನಶಾಸ್ತ್ರ ವಿಷಯದ ಮೂರನೇ ಸೆಮಿಸ್ಟರ್ ನ ಪ್ರಾಯೋಗಿಕ ಪರೀಕ್ಷಾ ಸ್ಕೀಮ್ ಆಫ್ ಎಕ್ಸಾಮಿನೇಷನ್ ಹಾಗೂ ಪ್ರಾಯೋಗಿಕ ಪರೀಕ್ಷಾ ಸಮಯವನ್ನು ನಾಲ್ಕು ಗಂಟೆಗಳ ಬದಲಾಗಿ ಮೂರು ಗಂಟೆಗಳಿಗೆ ಬದಲಾಯಿಸಿರುವ ಕುರಿತು. ಸ್ನಾತಕೋತ್ತರ ಪದವಿಗಳ ದ್ವಿತೀಯ ಮತ್ತು ನಾಲ್ಕನೇ ಸೆಮಿಸ್ಟರ್ ಪರೀಕ್ಷೆಗಳಿಗೆ (CBCS) ಉತ್ತರ ಪತ್ರಿಕೆಗಳ ಚಾಲೆಂಜ್ ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. ವಿವಿಧ ಸ್ನಾತಕ ಪದವಿಗಳ (ಸಿ.ಬಿ.ಸಿ.ಎಸ್) ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸುತ್ತಿರುವ ಕುರಿತು. 2023 ರಲ್ಲಿ ನಡೆಯಲಿರುವ ವಿವಿಧ ಸ್ನಾತಕ ಸೆಮಿಸ್ಟರ್ ಗಳು ಮತ್ತು ವಾರ್ಷಿಕ ಪದ್ದತಿಯ ಬಿ.ಎ/ಬಿ.ಕಾಂ ಪದವಿಗಳಿಗೆ ಸಂಬಂಧಿಸಿದಂತೆ 2005-06 ನೇ ಶೈಕ್ಷಣಿಕ ಸಾಲಿನಿಂದ 2015-16 ನೇ ಶೈಕ್ಷಣಿಕ ಸಾಲಿನವರೆಗೆ ಪ್ರವೇಶ ಪಡೆದು Double the Duration of the Course ಪೂರೈಸಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಅಂತಿಮ ಅವಕಾಶವಾಗಿ ಒಂದು ಬಾರಿ ಎಲ್ಲಾ ಅರ್ಹ ಪೂರಕ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು. ವಿವಿಧ ಸ್ನಾತಕ ಪದವಿಯ ಡಬಲ್ ಡ್ಯೂರೇಷನ್ (Double the Duration) ಪರೀಕ್ಷೆಗಳ ಕರಡು ವೇಳಾಪಟ್ಟಿಯನ್ನು ಪ್ರಕಟಿಸುತ್ತಿರುವ ಕುರಿತು. ಸಿಖ್ ಸಮುದಾಯದ ವಿದ್ಯಾರ್ಥಿಗಳ ಧಾರ್ಮಿಕ ನಂಬಿಕೆಯ ಲೇಖನಗಳಾದ ಕಾರ/ಕಿರ್ಪಾನ್ ಗಳನ್ನು ಧರಿಸಿ ಪರೀಕ್ಷೆಗಳಿಗೆ ಹಾಜರಾಗುವ ಕುರಿತು. Infosys Springboard ಕುರಿತು ತರಬೇತಿ ಕಾರ್ಯಾಗಾರ ಏರ್ಪಡಿಸಿರುವ ಬಗ್ಗೆ. ►ಸೇವಾಸಿಂದು (ಆನ್ಲೈನ್) SEVASINDHU ►ಏನ್.ಆರ್.ಐ . ಎಫ್ NIRF (DCF): 2023 ► ವಾರ್ಷಿಕ ಕಾರ್ಯ ನಿರ್ವಹಣಾ ವರದಿ ನಮೂನೆ ಟೆಂಡರ್ :ಇ ಪ್ರೋಕ್ಯೂರ್ಮೆಂಟ್ /Tender:Eprocurement ಇ ಪ್ರೋಕ್ಯೂರ್ಮೆಂಟ್ Eprocurement Portal ದರಪಟ್ಟಿ Quotations ಹೆಚ್ಚು | All 15-03-2023: ಸ್ನಾತಕೋತ್ತರ ರಸಾಯನಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ,ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿಗೆ ವಿಭಾಗಕ್ಕೆ ಅಗತ್ಯವಿರುವ ಪ್ರಯೋಗಾಲಯ ಉಪಕರಣಗಳನ್ನು ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ. (Last date 23-03-2023 ) 10-03-2023: ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಾವಯುವ ರಸಾಯನಶಾಸ್ತ್ರ ವಿಭಾಗದ ವತಿಯಿಂದ ಜರುಗಲಿರುವ ರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮಕ್ಕೆ ಮುದ್ರಣ ಸಾಮಗ್ರಿಗಳನ್ನು ಮುದ್ರಿಸಿ ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸುತ್ತಿರುವ ಬಗ್ಗೆ. (Last date 20-03-2023 ) 10-03-2023: ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಾವಯುವ ರಸಾಯನಶಾಸ್ತ್ರ ವಿಭಾಗದ ವತಿಯಿಂದ ಜರುಗಲಿರುವ ರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮಕ್ಕೆ ಊಟ ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸುತ್ತಿರುವ ಬಗ್ಗೆ. (Last date 20-03-2023 ) 17-02-2023: ತುಮಕೂರು ವಿಶ್ವವಿದ್ಯಾನಿಲಯದ ಮಾನ್ಯ ಕುಲಪತಿಗಳ ಗೃಹ ಕಚೇರಿಗೆ Mosquito Mesh ಅಳವಡಿಸಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ. (Last date 24-03-2023 )