ನ್ಯಾಕ್ ಮಾನ್ಯತೆ | Accredited by NAAC: B+ Grade
| ಪರದೆ ವಾಚಕ Screen Reader | |

TUMKUR UNIVERSITY

Vishwavidyanilaya Karyalaya
B.H Road, Tumkur 572103, Karnataka, INDIA

Phone: Registrar Office: 0816-2254546   Vice Chancellor Office: 0816-2255596

e-mail:
tumkuruniversity2004@gmail.com

Exam Section e-mail:
registrarevaluationtut@gmail.com

e-mail Document Verification (Exams):
tutdocveri@gmail.com

Website:
www.tumkuruniversity.ac.in


View Larger Map


ಮುಂಬರುವ ಕಾರ್ಯಕ್ರಮಗಳು - Upcoming Events ಹೆಚ್ಚು | All

ಪ್ರಕಟಣೆಗಳು - Announcements ಹೆಚ್ಚು | All
ವಿವಿಧ ಉಪನ್ಯಾಸ/ಸಮಾರಂಭ/ಕಾರ್ಯಕ್ರಮಗಳಿಗೆ ಮಂಜೂರಾದ ಮೊತ್ತದಲ್ಲೇ ವೆಚ್ಚ ಮಾಡುವ ಕುರಿತು.
2024-25ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಅಧ್ಯಯನ ವಿಭಾಗಗಳು, ಅನುದಾನಿತ ಹಾಗೂ ಸರ್ಕಾರಿ ಕಾಲೇಜುಗಳಲ್ಲಿನ ಸ್ನಾತಕೋತ್ತರ ಕೋರ್ಸುಗಳ ಪ್ರವೇಶ ಶುಲ್ಕ ನಿಗದಿಪಡಿಸಿರುವ ಬಗ್ಗೆ
2024 ರ ಆಗಸ್ಟ್/ಸೆಪ್ಟೆಂಬರ್ ಮಾಹೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ವಯ (NEP) ನಡೆದ ವಿವಿಧ ಸ್ನಾತಕ ಪದವಿಗಳ ಎರಡು ಮತ್ತು ನಾಲ್ಕನೇ ಸೆಮಿಸ್ಟರ್ ಪೂರಕ ಪರೀಕ್ಷಾ ಫಲಿತಾಂಶ ಪ್ರಕಟಿಸುತ್ತಿರುವ ಕುರಿತು.
Constitution of Admission Committee for the academic year 2024-25 for admission of students to P G Course.
IAS/IPS ಮಾರ್ಗದರ್ಶನ ಮತ್ತು ಪ್ರೇರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು.
"Walk for Humanity 2024" ಎಂಬ ಅಭಿಯಾನದ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು.
ಸ್ನಾತಕೋತ್ತರ ಕೋರ್ಸುಗಳಿಗೆ ಅರ್ಜಿ ಸಲ್ಲಿಸುತ್ತಿರುವ ಕುರಿತು.
2024-25ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಸ್ನಾತಕ ಪದವಿ ಕೋರ್ಸುಗಳ ಪ್ರವೇಶಾತಿಯನ್ನು ವಿಸ್ತರಿಸಿರುವ ಕುರಿತು.
2024-25ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಅಧ್ಯಯನ ವಿಭಾಗಗಳು, ಸ್ನಾತಕೋತ್ತರ ಕೇಂದ್ರಗಳು ಘಟಕ ಮತ್ತು ಸ್ಮಯೋಜಿತ ಕಾಲೇಜುಗಳಲ್ಲಿನ ಸ್ನಾತಕೋತ್ತರ ಕೋರ್ಸುಗಳಿಗೆ ಅರ್ಜಿಯನ್ನು ಆಹ್ವಾನಿಸಿರುವ ಕುರಿತು.
ವಿಶ್ವವಿದ್ಯಾನಿಲಯದ ಎಲ್ಲಾ ವಿಭಾಗಗಳು,ಕಚೇರಿಗಳಲ್ಲಿನ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವ ಕುರಿತು.
ದಿನಾಂಕ:02.10.2024 ರಂದು ಆಯೋಜಿಸಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಭಾರತರತ್ನ ಲಾಲ್ ಬಹದ್ದೂರ್ ಶಾಸ್ತ್ರಿಯಯವರ ಜನ್ಮ ದಿನಾಚಹರಣೆ ಹಾಗೂ ಸ್ವಚ್ಛ ಭಾರತ್ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು.
ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಕಾರ್ಯನಿರ್ವಹಿಸುತಿರುವ ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ವೃಂದ (371 J) ದ ಬೋಧಕೇತರ ಸಿಬ್ಬಂದಿಗಳ ವಿವರಗಳನ್ನು ಅಧಿಸೂಚಿಸುತಿರುವ ಬಗ್ಗೆ
2024-25ನೇ ಶೈಕ್ಷಣಿಕ ಸಾಲಿನ ವಿವಿಧ ಸ್ನಾತಕೋತ್ತರ ಪದವಿ ಕೋರ್ಸುಗಳ (ಎಂ.ಬಿ.ಎ ಮತ್ತು ಎಂ.ಸಿ.ಎ ಹೊರತುಪಡಿಸಿ) ಶೈಕ್ಷಣಿಕ ವೇಳಾಪಟ್ಟಿಯನ್ನು ನಿಗದಿಪಡಿಸಿರುವ ಕುರಿತು.
2024-25ನೇ ಶೈಕ್ಷಣಿಕ ಸಾಲಿನ ನಾಲ್ಕನೇ ವರ್ಷದ ಸ್ನಾತಕ ಹಾನರ್ಸ್ ಪದವಿ ಅಧ್ಯಯನಕ್ಕೆ ಇಚ್ಛಿಸಿರುವ ವಿದ್ಯಾರ್ಥಿಗಳು ಪ್ರವೇಶಾತಿಯನ್ನು ಪಡೆಯಲು ಅಧಿಸೂಚನೆ ಹೊರಡಿಸುತ್ತಿರುವ ಕುರಿತು.
ವಿಶ್ವವಿದ್ಯಾನಿಲಯದ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಸ್ಟೆಲ್ / ವಸತಿ ಸೌಲಭ್ಯ ಒದಗಿಸುತ್ತಿರುವ ಕುರಿತು.
2024 ರ ಆಗಸ್ಟ್/ ಸೆಪ್ಟೆಂಬರ್ ಮಹೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ವಯ (NEP) ನಡೆದ ಬಿ.ಎ ಮತ್ತು ಬಿ.ಸಿ.ಎ ಪದವಿಗಳ ಆರನೇ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶ ಪ್ರಕಟಿಸುತ್ತಿರುವ ಕುರಿತು.
ಇ ಟೆಂಡರ್ :E-Tender:K.P.P.P
Karnataka Public Procurement Portal
ದರಪಟ್ಟಿ Quotations ಹೆಚ್ಚು | All
05-10-2024:  ತುಮಕೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗಕ್ಕೆ ಅಗತ್ಯವಿರುವ ಕ್ರೀಡಾ ಸಮವಸ್ತ್ರ, ಟ್ರ್ಯಾಕ್ ಸೂಟ್, ಕ್ರೀಡಾ ಸಾಮಗ್ರಿ/ಕ್ರೀಡಾ ಉಪಕರಣಗಳನ್ನು ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.  (Last date 14-10-2024 )

03-10-2024:  Indian Knowledge System ಯೋಜನೆಯಡಿಯಲ್ಲಿ Soil Microbiome Analysis ಮಾಡಿಸಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.  (Last date 10-10-2024 )

01-10-2024:  ಎಂ.ಬಿ.ಎ ವಿಭಾಗದ ವತಿಯಿಂದ ಒಂದು ದಿನದ ಕಾರ್ಯಗಾರ ಸಮಾರಂಭಕ್ಕೆ CONFERENCE KIT ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.  (Last date 14-10-2024 )