ನ್ಯಾಕ್ ಮಾನ್ಯತೆ | Accredited by NAAC: B+ Grade
| ಪರದೆ ವಾಚಕ Screen Reader | |

Department of Studies & Research in Library - Information Science



MISSION

  • To develop professionals for information management and for advanced teaching in Library and Information Science.

 

GOALS

  • To set up a state-of -the-art Information Communication Technology Lab
  •  
  • To offer interdisciplinary courses dovetailing with Library & Information Science
  • To stimulate research in the emerging areas of Library & Information Science
  • To introduce new courses with industrial collaboration to suit the needs of the employment market
  • View Report

 

Course Offered: M.Sc. in Library & Information Science

Program and Course Outcome

ACTIVITIES OF THE DEPARTMENT

ಅಧ್ಯಕ್ಷರು - Chairman

Prof. B T Sampath Kumar, Senior Professor

 


ಮುಂಬರುವ ಕಾರ್ಯಕ್ರಮಗಳು - Upcoming Events ಹೆಚ್ಚು | All

ಪ್ರಕಟಣೆಗಳು - Announcements ಹೆಚ್ಚು | All
ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗಗಳಲ್ಲಿ ಅಧ್ಯಯನ ಮಾಡುತ್ತಿರುವ ಹಿಂದುಳಿದ ವರ್ಗಗಳ ಮಹಿಳಾ ವಿದ್ಯಾರ್ಥಿಗಳಿಗೆ ಬಿಸಿಎಂ ಪಾವತಿ ಹಾಸ್ಟೆಲ್ (BCM WOMEN'S PAYING HOSTEL)ಗೆ ಪ್ರವೇಶಾತಿ ನೀಡುತ್ತಿರುವ ಕುರಿತು.
PG Challenge Valuation Notification Sept.2024
2025-26ನೇ ಶೈಕ್ಷಣಿಕ ಸಾಲಿನ ಸಂಯೋಜನೆ ಸಂಬಂಧ ಸ್ಥಳೀಯ ವಿಚಾರಣಾ ಸಮಿತಿಗಳು ಕಾಲೇಜುಗಳಿಗೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಸ್ಥಳೀಯ ವಿಚಾರಣಾ ಸಮಿತಿಗೆ ಪೂರಕವಾಗಿ ತಪ್ಪದೇ ಸಹಕರಿಸುವ ಕುರಿತು.
ತುಮಕೂರು ವಿಶ್ವವಿದ್ಯಾನಿಲಯದ ವಿದ್ಯಾವಿಷಯಕ ಪರಿಷತ್ ಗೆ ದೈಹಿಕ ಶಿಕ್ಷಣದ ನಿರ್ದೇಶಕರನ್ನು ನಾಮನಿರ್ದೇಶನ ಮಾಡುವ ಕುರಿತು.
ಜಿಲ್ಲಾ ಮಟ್ಟದ ಯುವ ಜನೋತ್ಸವಕ್ಕೆ ಪ್ರತಿಭಾವಂತ ವಿದ್ಯಾರ್ಥಿಗಳು ಭಾಗವಹಿಸುವ ಕುರಿತು.
ವಿದ್ಯಾರ್ಥಿ ಸಂಶೋಧನಾ ಯೋಜನಾ ಪ್ರಸ್ತಾವನೆಗಳನ್ನು ಸಲ್ಲಿಸುವ ಕುರಿತು.
ವಿಕಸಿತ ಭಾರತ ಯುವ ನಾಯಕರ ಸಂವಾದದ ಚರ್ಚಾಸ್ಪರ್ಧೆಯಲ್ಲಿ ಭಾಗವಹಿಸುವ ಕುರಿತು.
2024 ರ ಡಿಸೆಂಬರ್ ಮಾಹೆಯಲ್ಲಿ ನಡೆಯಲಿರುವ ಪಿಹೆಚ್.ಡಿ ಕೋರ್ಸುವರ್ಕ್ ಪರೀಕ್ಷೆಗೆ ಪರೀಕ್ಷಾ ಕೇಂದ್ರ ಘೋಷಣೆ ಹಾಗೂ ಪರೀಕ್ಷಾ ಮುಖ್ಯ ಅಧೀಕ್ಷಕರ ನೇಮಕಾತಿ ಕುರಿತು.
MBA FINANCE - Merit List of UPGCET 2024-25
ಸೇವಾ ವಿವರಗಳನ್ನು ಸಲ್ಲಿಸುವಂತೆ ಮೊತ್ತಮ್ಮೆ ತಿಳಿಸುತ್ತಿರುವ ಬಗ್ಗೆ.
2024 ರ ಸೆಪ್ಟೆಂಬರ್ ಮಾಹೆಯಲ್ಲಿ ನಡೆದ ಸ್ನಾತಕ ಬಿ.ವೋಕ್ ಪದವಿಯ ಎರಡು,ನಾಲ್ಕನೇ ಮತ್ತು ಆರನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶಕ್ಕೆ ಸಂಬಂಧಿಸಿದಂತೆ ಉತ್ತರ ಪತ್ರಿಕೆಗಳ ಛಾಯಾ ಪ್ರತಿ / ಮರುಮೌಲ್ಯಮಾಪನದ ಮಾಹಿತಿ ಕುರಿತು.
ಸ್ನಾತಕ ಶಿಕ್ಷಣ (ಬಿ.ಇಡಿ) ಪದವಿಯ ನಾಲ್ಕನೇ ಸೆಮಿಸ್ಟರ್ ನ ಪ್ರಾಯೋಗಿಕ ಪರೀಕ್ಷಾ ಶುಲ್ಕದ ಪಾವತಿಗೆ ಸಂಬಂಧಿಸಿದ್ದರ ಬಗ್ಗೆ.
2023-24 ನೇ ಶೈಕ್ಷಣಿಕ ಸಾಲಿನ 2025 ರ ಜನವರಿ ಮಾಹೆಯಲ್ಲಿ ನಡೆಯಲಿರುವ ಸಿ.ಬಿ.ಸಿ.ಎಸ್ ಪಠ್ಯಕ್ರಮದಂತೆ UUCMS ತಂತ್ರಾಂಶದ ಮೂಲಕ ಎರಡು ಮತ್ತು ನಾಲ್ಕು ಸೆಮಿಸ್ಟರ್ ಗೆ ಪ್ರವೇಶ ಪಡೆದಿರುವ 2021-22ನೇ ಶೈಕ್ಷಣಿಕ ಸಾಲಿನಿಂದ ಇಲ್ಲಿಯವರೆಗೆ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ (ನವೀನ ಮತ್ತು ಪೂರಕ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
2024-25ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಮತ್ತು ನಂತರ ವರ್ಷಗಳ ವಿವಿಧ ಸ್ನಾತಕ ಪದವಿಗಳಿಗೆ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳ ಪ್ರವೇಶಾತಿಯನ್ನು ಅನುಮೋದನೆಗಾಗಿ ಸಲ್ಲಿಸುವ ಕುರಿತು.
ಅರ್ಧವಾರ್ಷಿಕ ಪ್ರಗತಿ ವರದಿಗಳನ್ನು ಪರಿಶೀಲಿಸಲು ಡಾಕ್ಟರಲ್ ಕಮಿಟಿ ಸಭೆಯನ್ನು ಆಯೋಜಿಸುವ ಕುರಿತು.
ಉನ್ನತ ಶಿಕ್ಷಣ ಪರಿಷತ್ತಿನ ವತಿಯಿಂದ "ಮಾಸಿಕ ಸಂಶೋಧನಾ ಉಪನ್ಯಾಸ ಸರಣಿ-10" (Monthly Research Lecture Series-10) ಕಾರ್ಯಕ್ರಮವನ್ನು ಆಯೋಜಿಸುವ ಕುರಿತು.
ಸ್ನಾತಕೋತ್ತರ ಅಧ್ಯಯನ & ಸಂಶೋಧನಾ ವಿಭಾಗಗಳ ವಿದ್ಯಾರ್ಥಿಗಳ ಪ್ರವೇಶಾನುಮೋದನೆ ಕುರಿತು.
ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಪಡೆದಿರುವ ಅಂಕಪಟ್ಟಿಗಳನ್ನು ದೃಡೀಕರಿಸುವ ಕುರಿತು
ಸ್ನಾತಕ ಶಿಕ್ಷಣ (ಬಿ.ಇಡಿ.) ಪದವಿಯ ನಾಲ್ಕು ಸೆಮಿಸ್ಟರ್ ನ ಪ್ರಾಯೋಗಿಕ ಪರೀಕ್ಷಾ ಶುಲ್ಕದ ಪಾವತಿಗೆ ಸಂಬಂಧಿಸಿದ್ದರ ಬಗ್ಗೆ.
2023-24 ನೇ ಶೈಕ್ಷಣಿಕ ಸಾಲಿನ 2025 ರ ಜನವರಿ ಮಾಹೆಯಲ್ಲಿ ನಡೆಯಲಿರುವ ಸಿ.ಬಿ.ಸಿ.ಎಸ್ ಪಠ್ಯಕ್ರಮದಂತೆ UUCMS ತಂತ್ರಾಂಶದ ಮೂಲಕ ಎರಡು, ನಾಲ್ಕು ಸೆಮಿಸ್ಟರ್ ಗೆ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ (ನವೀನ ಮತ್ತು ಪೂರಕ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳು "ಪ್ರೇರಣಾ ಉಪನ್ಯಾಸ" ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು.
2024 ರ ಡಿಸೆಂಬರ್ ಮಾಹೆಯಲ್ಲಿ ನಡೆಯಲಿರುವ ಪಿಹೆಚ್.ಡಿ ಕೋರ್ಸುವರ್ಕ್ ಪರೀಕ್ಷೆಯ ಪರೀಕ್ಷಾ ಶುಲ್ಕ ಪಾವತಿಯ ಅಧಿಸೂಚನೆ ಮತ್ತು ಅರ್ಜಿ ನಮೂನೆಯನ್ನು ವಿಶ್ವವಿದ್ಯಾನಿಲಯದ ಅಂತರ್ಜಾಲ(Website) ದಲ್ಲಿ ಪ್ರಕಟಿಸಿರುವ ಕುರಿತು.
ಸೇವಾ ವಿವರಗಳನ್ನು ಸಲ್ಲಿಸುವ ಬಗ್ಗೆ.
2024 ರ ಸೆಪ್ಟೆಂಬರ್ ಮಾಹೆಯಲ್ಲಿ ನಡೆದ ಬಿ.ವೋಕ್ ಪದವಿಯ ಎರಡು ಮತ್ತು ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟಿಸಿರುವ ಕುರಿತು.
ಮರುಮೌಲ್ಯಮಾಪನ ಕಾರ್ಯಕ್ಕೆ ಹಾಜರಾಗುವ ಕುರಿತು.
ತುಮಕೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಮಟ್ಟದಲ್ಲಿ ಸ್ಕೂಲ್ ಪರಿಕಲ್ಪನೆಗಳನ್ನು ಅನುಷ್ಠಾನಗೊಳಿಸುವ ಬಗ್ಗೆ.
2024-25ನೇ ಶೈಕ್ಷಣಿಕ ತರಗತಿಗಳು ಪ್ರಾರಂಭವಾಗುವ ಪೂರ್ವದಲ್ಲಿ ಪ್ರಾಂಶುಪಾಲರು ಮತ್ತು ಇತರೆ ಬೋಧಕ ಸಿಬ್ಬಂದಿಗಳ ಹುದ್ದೆಗಳಿಗೆ ಅನುಮೋದನೆ ಪಡೆಯುವ ಕುರಿತು.
Walk in Interview Notification for Selection of Guest Faculty in MBA, MCA and Law
Double the duration 2018-19 Batch Final Time Table for MBA, MCA, MBA Finace
2024-25ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಮತ್ತು ನಂತರ ವರ್ಷಗಳ ವಿವಿಧ ಸ್ನಾತಕ ಪದವಿಗಳಿಗೆ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳ ಪ್ರವೇಶಾತಿಯನ್ನು ಅನುಮೋದನೆಗಾಗಿ ಸಲ್ಲಿಸುವ ಕುರಿತು.
ಇ ಟೆಂಡರ್ :E-Tender:K.P.P.P
Karnataka Public Procurement Portal
ದರಪಟ್ಟಿ Quotations ಹೆಚ್ಚು | All
03-12-2024:  ವಿಶ್ವವಿದ್ಯಾನಿಲಯದ ಕಲಾ ಕಾಲೇಜಿಗೆ 25 ಪೋಡಿಯಂಗಳನ್ನು ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು.  (Last date 16-12-2024 )

30-11-2024:  Quotation for Supply and Installation of Firewall UTM Devices  (Last date 06-12-2024 )

29-11-2024:  Quotation for Supply of Tally Software for Finance Section, Tumkur University  (Last date 05-12-2024 )

29-11-2024:  ರಾಷ್ಟ್ರೀಯ ಸಮ್ಮೇಳನಕ್ಕೆ ಅಹ್ವಾನ ಪತ್ರಿಕೆ, ಪ್ರಮಾಣ ಪತ್ರ, ಬ್ಯಾನರ್, ಬ್ಯಾಡ್ಜ್ ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು.  (Last date 06-12-2024 )

29-11-2024:  ರಾಷ್ಟ್ರೀಯ ಸಮ್ಮೇಳನಕ್ಕೆ ಶಾಮಿಯಾನ ಹಾಗೂ ಅಡಿಗೆ ಪರಿಕರಗಳನ್ನು ಬಾಡಿಗೆಗೆ ಪಡೆಯಲು ದರಪಟ್ಟಿ ಆಹ್ವಾನಿಸಿರುವ ಕುರಿತು.  (Last date 06-12-2024 )

29-11-2024:  ರಾಷ್ಟ್ರೀಯ ಸಮ್ಮೇಳನಕ್ಕೆ ಕಾನ್ಫರೆನ್ಸ ಬ್ಯಾಗ್ ಪೆನ್, ನೋಟ್ ಪ್ಯಾಡ್ ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು.  (Last date 06-12-2024 )

29-11-2024:  ರಾಷ್ಟ್ರೀಯ ಸಮ್ಮೇಳನಕ್ಕೆ ಊಟ, ಕಾಫೀ/ಟೀ, ಬಿಸ್ಕತ್ ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು.  (Last date 06-12-2024 )

29-11-2024:  ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನ ರೂಸಾ ಕಟ್ಟಡದ ಮೊದಲನೇ ಮಹಡಿಯ ಪ್ರಯೋಗಾಲಯಕ್ಕೆ ಕಂಪ್ಯೂಟರ್ ವೈರಿಂಗ್ ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು.  (Last date 06-12-2024 )

29-11-2024:  ತುಮಕೂರು ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಡಾ. ಸದಾನಂದ ಮಯ್ಯ ಕಟ್ಟಡ ಫೀಡರ್ ಪಿಲ್ಲರ್ ಬಾಕ್ಸ್ ಗೆ ಯು.ಜಿ ಕೇಬಲ್ ನ್ನು ಅಳವಡಿಸಲು ದರಪಟ್ಟಿ ಆಹ್ವಾನಿಸಿರುವ ಕುರಿತು.  (Last date 06-12-2024 )

29-11-2024:  ತುಮಕೂರು ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಡಾ.ಪರಮೇಶ್ವರ್ ಬ್ಲಾಕ್-2 ಕಟ್ಟಡದ ಹತ್ತಿರವಿರುವ ಕಸವನ್ನು ವಿಲೇವಾರಿ ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು.  (Last date 06-12-2024 )

29-11-2024:  ತುಮಕೂರು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನ ವಿದ್ಯನ್ಮಾನ ವಿಭಾಗದ ಪ್ರಯೋಗಾಲಯಕ್ಕೆ ಅಗತ್ಯವಿರುವ ಉಪಕರಣಗಳನ್ನು ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು.  (Last date 10-12-2024 )

28-11-2024:  ತುಮಕೂರು ವಿಶ್ವವಿದ್ಯಾನಿಲಯದ FT-IR ಉಪಕರಣಗಳನ್ನು ದುರಸ್ಥಿ(ರಿಪೇರಿ) ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು.  (Last date 10-12-2024 )