ನ್ಯಾಕ್ ಮಾನ್ಯತೆ | Accredited by NAAC: B+ Grade
| ಪರದೆ ವಾಚಕ Screen Reader | |

ಕುಲಸಚಿವರು
Registrar




ನಾಹಿದ ಝಮ್ ಝಮ್


Nahida Zam Zam KAS

  ಕಛೇರಿ ದೂರವಾಣಿ :  0816-2254546


ಮುಂಬರುವ ಕಾರ್ಯಕ್ರಮಗಳು - Upcoming Events ಹೆಚ್ಚು | All

ಪ್ರಕಟಣೆಗಳು - Announcements ಹೆಚ್ಚು | All
2024-25ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಮತ್ತು ದ್ವಿತೀಯ ವರ್ಷಗಳ ಬಿ.ಇಡಿ ಸ್ನಾತಕ ಪದವಿಗಳಿಗೆ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳ ಪ್ರವೇಶಾತಿಯನ್ನು ಅನುಮೋದನೆಗಾಗಿ ಸಲ್ಲಿಸುವ ಕುರಿತು.
ಉನ್ನತ ಶಿಕ್ಷಣ ಪರಿಷತ್ತಿನ ವತಿಯಿಂದ "ಮಾಸಿಕ ಸಂಶೋಧನಾ ಉಪನ್ಯಾಸ ಸರಣಿ-15" (Monthly Research Lecture Series-15) ಕಾರ್ಯಕ್ರಮವನ್ನು ಆಯೋಜಿಸುವ ಕುರಿತು.
2025 ರ ಜನವರಿ-ಮಾರ್ಚ್ ಮಾಹೆಗಳಲ್ಲಿ ನಡೆದ ವಿವಿಧ ಸ್ನಾತಕ ಪದವಿಯ ವಿವಿಧ ಸೆಮಿಸ್ಟರ್ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಛಾಯಾ ಪ್ರತಿ / ಮರುಮೌಲ್ಯಮಾಪನದ ಮಾಹಿತಿ ಕುರಿತು.
2025 ರ ಜನವರಿ-ಮಾರ್ಚ್ ಮಾಹೆಗಳಲ್ಲಿ ನಡೆದ ವಿವಿಧ ಸ್ನಾತಕ ಪದವಿಗಳ ಒಂದು,ಮೂರೂ ಮತ್ತು ಐದನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿರುವ ಕುರಿತು.
2025 ರ ಜನವರಿ-ಮಾರ್ಚ್ ಮಾಹೆಗಳಲ್ಲಿ ನಡೆದ ಯು.ಯು.ಸಿ.ಎಂ.ಎಸ್ ತಂತ್ರಾಂಶದಲ್ಲಿ ನಿರ್ವಹಿಸಲ್ಪಟ್ಟ ವಿವಿಧ ಸ್ನಾತಕ ಪದವಿ ಪರೀಕ್ಷೆಗಳ ಒಂದು,ಮೂರೂ ಮತ್ತು ಐದನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶಕ್ಕೆ ಸಂಬಂಧಿಸಿದಂತೆ ಉತ್ತರ ಪತ್ರಿಕೆಗಳ ಛಾಯಾ ಪ್ರತಿ / ಮರುಮೌಲ್ಯಮಾಪನದ ಮಾಹಿತಿ ಕುರಿತು.
ಸ್ನಾತಕ/ಸ್ನಾತಕೋತ್ತರ ಪದವಿಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿರುವ ಕುರಿತು.
Walk-in-Interview for Post of Technical Assistant (Temporary) for Office of Public Relation Officer and PG Dept. in Journalism and Mass Communication
ಸ್ನಾತಕೋತ್ತರ ಅಧ್ಯಯನ & ಸಂಶೋಧನಾ ವಿಭಾಗಗಳ ಪ್ರವೇಶ ಅರ್ಜಿ ಮತ್ತು ಪರಿಚಯ ಕೈಪಿಡಿ ಶುಲ್ಕದ ಮಾಹಿತಿಯನ್ನು ನೀಡುವ ಕುರಿತು.
2024-25ನೇ ಶೈಕ್ಷಣಿಕ ಸಾಲಿನ ಎಂ.ಬಿ.ಎ/ಎಂ.ಸಿ.ಎ/ಎಲ್.ಎಲ್.ಎಂ/ಎಂ.ಬಿ.ಎ ಇನ್ ಫೈನಾನ್ಸ್ ಸ್ನಾತಕೋತ್ತರ ಪದವಿಗಳ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಪರೀಕ್ಷೆಗಳ ಅಂತಿಮ ಪರೀಕ್ಷಾ ವೇಳಾಪಟ್ಟಿ,ಪರೀಕ್ಷಾ ಕೇಂದ್ರ ಘೋಷಣೆ ಹಾಗೂ ಪರೀಕ್ಷಾ ಮುಖ್ಯ ಅಧೀಕ್ಷಕರ ನೇಮಕಾತಿ ಕುರಿತು.
ಪರಿಶಿಷ್ಟ ಜಾತಿಗಳಲ್ಲಿನ ಉಪ ಜಾತಿ ಪ್ರಮಾಣ ಪತ್ರ ಸಲ್ಲಿಸುವ ಕುರಿತು.
Inviting application from the eligible Ph.D/D.Litt./D.Sc. candidate for the 18th Annual Convocation of Tumkur University to be held during the Month of April/May-2025.
ದಿನಾಂಕ: 14.04.2025 ರಂದು “ಡಾ. ಬಿ.ಆರ್. ಅಂಬೇಡ್ಕರ್” ರವರ 134ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ.
2025 ರ ಏಪ್ರಿಲ್/ಮೇ ಮಾಹೆಗಳಲ್ಲಿ ನಡೆಯಲಿರುವ ತುಮಕೂರು ವಿಶ್ವವಿದ್ಯಾನಿಲಯದ 18ನೇ ವಾರ್ಷಿಕ ಘಟಿಕೋತ್ಸವಕ್ಕೆ ಅರ್ಜಿಗಳನ್ನು ಆಹ್ವಾನಿಸಿರುವ ಕುರಿತು.
2025 ರ ಏಪ್ರಿಲ್/ಮೇ ಮಾಹೆಗಳಲ್ಲಿ ನಡೆಯಲಿರುವ ತುಮಕೂರು ವಿಶ್ವವಿದ್ಯಾನಿಲಯದ 18ನೇ ವಾರ್ಷಿಕ ಘಟಿಕೋತ್ಸವಕ್ಕೆ ಅರ್ಜಿಗಳನ್ನು ಆಹ್ವಾನಿಸಿರುವ ಕುರಿತು.
ತಾತ್ಕಾಲಿಕ Rank ಪಟ್ಟಿಯನ್ನು ಪ್ರಕಟಿಸುತ್ತಿರುವ ಕುರಿತು.
ಸ್ನಾತಕೋತ್ತರ ಎಂ.ಬಿ.ಎ/ಎಂ.ಸಿ.ಎ/ಎಲ್.ಎಲ್.ಎಂ/ಎಂ.ಬಿ.ಎ ಇನ್ ಫೈನಾನ್ಸ್ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ನ (ನವೀನ ಮತ್ತು ಪೂರಕ) ಪದವಿಗಳ ಕರಡು ವೇಳಾಪಟ್ಟಿ ಪ್ರಕಟಿಸುತ್ತಿಸುತ್ತಿರುವ ಕುರಿತು.
ತುಮಕೂರು ವಿಶ್ವವಿದ್ಯಾನಿಲಯದ 18ನೇ ವಾರ್ಷಿಕ ಘಟಿಕೋತ್ಸವ ಸಮಾರಂಭಕ್ಕೆ ಸಮಿತಿಗಳನ್ನು ರಚಿಸಿರುವ ಕುರಿತು.
Inviting application from the eligible Ph.D/D.Litt./D.Sc. candidate for the 18th Annual Convocation of Tumkur University to be held during the Month of April/May-2025.
2024-25ನೇ ಶೈಕ್ಷಣಿಕ ಸಾಲಿನ ಬಿ.ಇಡಿ ಪದವಿಯ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಿರುವ ಕುರಿತು.
ಇ ಟೆಂಡರ್ :E-Tender:K.P.P.P
Karnataka Public Procurement Portal
ದರಪಟ್ಟಿ Quotations ಹೆಚ್ಚು | All
22-04-2025:  ತುಮಕೂರು ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿಗೆ ರೂಸಾ ಅನುದಾನದಡಿಯಲ್ಲಿ ಉಪಕರಣಗಳನ್ನು ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.  (Last date 28-04-2025 )

19-04-2025:  ವಿಶ್ವವಿದ್ಯಾನಿಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಹನ ಚಾಲಕರುಗಳಿಗೆ ಸಮವಸ್ತ್ರಗಳನ್ನು ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.  (Last date 28-04-2025 )

29-06-2024:  ತುಮಕೂರು ವಿಶ್ವವಿದ್ಫ್ಯಾನಿಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ರಾಷ್ಟ್ರೀಯ ಸಮ್ಮೇಳನ ಹಾಗೂ ಮೀಡಿಯಾ ಫೆಸ್ಟ್ ಗೆ ನೋಟ್ ಪ್ಯಾಡ್, ಪೆನ್, ಫೈಲ್ ಇತ್ಯಾದಿ ಸಾಮಗ್ರಿಗಳನ್ನು ಸರಬರಾಜು ಮಾಡಲು ದರಪಟ್ಟಿಯನ್ನು ಆಹ್ವಾನಿಸಿರುವ ಕುರಿತು. Last Date:  (Last date 08-07-2025 )