ನ್ಯಾಕ್ ಮಾನ್ಯತೆ | Accredited by NAAC: B+ Grade
| ಪರದೆ ವಾಚಕ Screen Reader | |

Under Graduate Department of in Biochemistry


VISION
To provide quality education, foster creative ideas and promote innovative research to meet the global challenges in Biochemistry.

 

MISSION
To empower students with scientific temper and critical skills; build in them confidence and leadership qualities through innovative teaching and research methods and create awareness about the applicative potential of discoveries and inventions in Biochemistry for better healthcare

 

GOALS

  • To train the students for competitive exams such as CSIR, UGC, ICMR, and ICAR
  • Enhancing infrastructure development to accommodate research scholars
  • To patent the research carried out in the department
  • Initiation of collaborative research activities (National / International Research)
  • Participation in faculty exchange programmes in India and abroad

ACTIVITIES OF THE DEPARTMENT


ಮುಂಬರುವ ಕಾರ್ಯಕ್ರಮಗಳು - Upcoming Events ಹೆಚ್ಚು | All

ಪ್ರಕಟಣೆಗಳು - Announcements ಹೆಚ್ಚು | All
ದಿನಾಂಕ: 23.01.2024 ರಂದು ಸ್ವಾಮಿ ವಿವೇಕಾನಂದ ಅಧ್ಯಯನ ಪೀಠದ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು.
2025 ರ ಜನವರಿ/ಫ್ರೆಬ್ರವರಿ ಮಾಹೆಗಳಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿಗಳ ಸಿ.ಬಿ.ಸಎಸ್ ಹಾಗೂ ಎನ್.ಇ.ಪಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ಕೇಂದ್ರ ಘೋಷಣೆ ಮತ್ತು ಪರೀಕ್ಷಾ ಮುಖ್ಯ ಅಧೀಕ್ಷಕರು / ಹೆಚ್ಚುವರಿ ಮುಖ್ಯ ಅಧೀಕ್ಷಕರುಗಳ ನೇಮಕಾತಿ ಕುರಿತು.
ವಿಶ್ವವಿದ್ಯಾನಿಲಯದ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಬೋಧಕೇತರ ಸಿಬ್ಬಂದಿ Capacity Building Programme ಭಾಗವಹಿಸುವ ಕುರಿತು.
ವಿವಿಧ ಸ್ನಾತಕ ಪದವಿಗಳ ಪ್ರಥಮ, ತೃತೀಯ ಮತ್ತು ಐದನೇ ಸೆಮಿಸ್ಟರ್ ನ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸುತ್ತಿರುವ ಕುರಿತು.
2024-25 ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಎಂ.ಬಿ.ಎ ಮತ್ತು ಎಂ.ಸಿ.ಎ ಎಲ್.ಎಲ್.ಎಂ ಮತ್ತು ಎಂ.ಬಿ.ಎ ಇನ್ ಫೈನಾನ್ಸ್ ಪದವಿ ಕೋರ್ಸುಗಳ ಶೈಕ್ಷಣಿಕ ವೇಳಾಪಟ್ಟಿ ಕುರಿತು.
2024-25 ನೇ ಶೈಕ್ಷಣಿಕ ಸಾಲಿನ 2025 ರ ಜನವರಿ/ಫ್ರೆಬ್ರವರಿ ಮಾಹೆಗಳಲ್ಲಿ ನಡೆಯಲಿರುವ ವಿವಿಧ ಸ್ನಾತಕೋತ್ತರ ಪದವಿಗಳ [ಎಂ.ಬಿ.ಎ ಮತ್ತು ಎಂ.ಸಿ.ಎ ಎಲ್.ಎಲ್.ಎಂ ಮತ್ತು ಎಂ.ಬಿ.ಎ ಇನ್ ಫೈನಾನ್ಸ್ ಹೊರತುಪಡಿಸಿ] ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಗಳ (ನವೀನ ಮತ್ತು ಪೂರಕ) ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
ಯುವ ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿಗಳಿಗೆ ಒಂದು ದಿನದ ಆನ್ ಲೈನ್ ಕಾರ್ಯಾಗಾರದಲ್ಲಿ ಭಾಗವಹಿಸುವ ಕುರಿತು.
ವಿವಿಧ ಸಕಾಲ ಸೇವೆಗಳಿಗೆ ಇರುವ ಪ್ರತ್ಯೇಕ Fee Structure ಮಾಹಿತಿಯನ್ನು ಒದಗಿಸುವ ಕುರಿತು.
ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗಗಳ ವಿದ್ಯಾರ್ಥಿಗಳ ಪ್ರವೇಶಾನುಮೋದನೆ ಕುರಿತು.
2024-25ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರಿಗೆ ಪಾವತಿಸುವ ಗೌರವ ಸಂಭಾವನೆಯಲ್ಲಿ ಟಿಡಿಎಸ 94 (ಜೆ) ಕಟಾಯಿಸುವ ಬಗ್ಗೆ.
ಸ್ನಾತಕ ಪದವಿ ಪಠ್ಯಕ್ರಮದಲ್ಲಿ ಪ್ರಥಮ ವರ್ಷದಲ್ಲಿ Compulsory Courses ನ ಅಡಿಯಲ್ಲಿ ಪರಿಚಯಿಸಿರುವ Constitutional Values-I ಮತ್ತು II ಪತ್ರಿಕೆಗಳ ಬಗ್ಗೆ.
ದಿನಾಂಕ:09.01.2025 ರಂದು ನಡೆಯುವ ಜಿಲ್ಲಾಮಟ್ಟದ ಉದ್ಯೋಗ ಮೇಳಕ್ಕೆ ಡಾ.ಸದಾನಂದಮಯ್ಯ ಕಟ್ಟಡವನ್ನು ಬಿಟ್ಟುಕೊಡುವ ಕುರಿತು.
ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ಧಾರವಾಡ ಇವರು ನಡೆಸಲಿರುವ "ಸಂಶೋಧನಾ ವಿಧಾನ" (Research Methodology) ತರಬೇತಿಯಲ್ಲಿ ಭಾಗವಹಿಸುವ ಕುರಿತು.
MCA PGCET Merit List of Entrance Examination January-2025
MBA UPGCET Merit List of Entrance Examination January 2025
2024-25 ನೇ ಶೈಕ್ಷಣಿಕ ಸಾಲಿನ 2025 ರ ಜನವರಿ/ಫ್ರೆಬ್ರವರಿ ಮಾಹೆಗಳಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿಗಳ ಪ್ರಥಮ ಸೆಮಿಸ್ಟರ್ ನ (ನವೀನ) ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿನ ಪರೀಕ್ಷೆಗಳಿಗೆ ಸಂಬಂಧಿಸಿದಂತೆ UUCMS ತಂತ್ರಾಂಶದ ಮೂಲಕ ಪ್ರಥಮ ಸೆಮಿಸ್ಟರ್ ಗೆ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ(ನವೀನ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ದಿನಾಂಕವನ್ನು ವಿಸ್ತರಿಸಿರುವ ಕುರಿತು.
2025 ನೇ ಕ್ಯಾಲೆಂಡರ್ ವರ್ಷದಲ್ಲಿ ಸಾರ್ವತ್ತಿಕ ಮತ್ತು ಪರಿಮಿತ ರಜೆಗಳು
ವಿಶ್ವವಿದ್ಯಾನಿಲಯದ ಆಡಳಿತ ಕಛೇರಿ ಹಾಗೂ ಎಲ್ಲಾ ವಿಭಾಗಗಳ ICT ಉಪಕರಣಗಳ ವಾರ್ಷಿಕ ನಿರ್ವಹಣೆ (AMC-Comprehensive (Including Spares) ಸೇವೆಯನ್ನು ಪಡೆಯುವ ಕುರಿತು.
ವಿವಿಧ ಸ್ನಾತಕ ಪದವಿ ಪರೀಕ್ಷೆಗಳ ಕರುಡು ವೇಳಾಪಟ್ಟಿಯನ್ನು ಪ್ರಕಟಿಸುತ್ತಿರುವ ಕುರಿತು.
ದಿನಾಂಕ: 04.01.2025 ರಂದು ಆಯೋಜಿಸಿರುವ ಗೌರವ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸುವ ಬಗ್ಗೆ.
2024-25 ನೇ ಶೈಕ್ಷಣಿಕ ಸಾಲಿನ 2025 ರ ಜನವರಿ/ಫ್ರೆಬ್ರವರಿ ಮಾಹೆಗಳಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿಗಳ ಪ್ರಥಮ ಸೆಮಿಸ್ಟರ್ ನ ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿನ ಪರೀಕ್ಷೆಗಳಿಗೆ ಸಂಬಂಧಿಸಿದಂತೆ UUCMS ತಂತ್ರಾಂಶದ ಮೂಲಕ ಪ್ರಥಮ ಸೆಮಿಸ್ಟರ್ ಗೆ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ(ನವೀನ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
Application for MBA 2024-25
Application for MCA- 2024-25
Notification: MBA and MCA Course admission for Remaining Seats for 2024-25
Circular: Postponement of PhD Coursework Exam
2024-25 ನೇ ಶೈಕ್ಷಣಿಕ ಸಾಲಿನ 2025 ರ ಜನವರಿ/ಫ್ರೆಬ್ರವರಿ ಮಾಹೆಗಳಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿಗಳ ಪ್ರಥಮ,ತೃತೀಯ ಮತ್ತು ಐದನೇ ಸೆಮಿಸ್ಟರ್ ನ ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿನ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ದಿನಾಂಕವನ್ನು ವಿಸ್ತರಿಸಿರುವ ಕುರಿತು.
ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಸ್ವಾತಂತ್ರ್ಯ ಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೇಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು.
ಉನ್ನತ ಶಿಕ್ಷಣ ಪರಿಷತ್ತಿನ ವತಿಯಿಂದ "ಮಾಸಿಕ ಸಂಶೋಧನಾ ಉಪನ್ಯಾಸ ಸರಣಿ-11" (Monthly Research Lecture Series-11) ಕಾರ್ಯಕ್ರಮವನ್ನು ಆಯೋಜಿಸುವ ಕುರಿತು
ಇ ಟೆಂಡರ್ :E-Tender:K.P.P.P
Karnataka Public Procurement Portal
ದರಪಟ್ಟಿ Quotations ಹೆಚ್ಚು | All