ನ್ಯಾಕ್ ಮಾನ್ಯತೆ | Accredited by NAAC: B+ Grade
| ಪರದೆ ವಾಚಕ Screen Reader | |

Under Graduate Department of Microbiology


MISSION

To provide the life science community with technically skilled human resources, environment-friendly products and practices and lab to land practices to popularize scientific methods

 
  • To establish state-of-the-art research lab through project funding in the next three years
  • To be recognized as centre for high quality microbiology teaching by initiating new skill development programmes in collaboration with other institutes and industry in the next four years
  • To establish a one-of-its-kind meta proteomic reference centre for endophytic microbes in the next five years
  • To have several international collaborations with institutes and universities of repute
  • To register patents and intellectual property

ACTIVITIES OF THE DEPARTMENT

ಅಧ್ಯಕ್ಷರು - Chairman

Smt. Shabeena Anjum
Assistant Professor
University College of Science
Tumkur University

 

 Smt. Rashmi Hosamani
Assistant Professor
University College of Science
Tumkur University

ಮುಂಬರುವ ಕಾರ್ಯಕ್ರಮಗಳು - Upcoming Events ಹೆಚ್ಚು | All

ಪ್ರಕಟಣೆಗಳು - Announcements ಹೆಚ್ಚು | All
PG Challenge Valuation Revised Notification
ದಿನಾಂಕ: 25.06.2025 ರಂದು ಪ್ರೊ. ಎಂ.ಡಿ ನಂಜುಂಡಸ್ವಾಮಿ ಅಧ್ಯಯನ ಪೀಠದ ವತಿಯಿಂದ ಆಯೋಜಿಸಿರುವ ವಿಶೇಷ ಉಪನ್ಯಾಸದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು.
ಸ್ನಾತಕ/ಸ್ನಾತಕೋತ್ತರ/ಡಿಪ್ಲೋಮ ಪದವಿ/ವಿಷಯಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿರುವ ಕುರಿತು.
ಅಂತಿಮ Rank ಪಟ್ಟಿಯನ್ನು ಪ್ರಕಟಿಸುತ್ತಿರುವ ಕುರಿತು.
2024-25 ನೇ ಶೈಕ್ಷಣಿಕ ಸಾಲಿನ 2024 ರ ಜುಲೈ ಮಾಹೆಯಲ್ಲಿ ನಡೆಯಲಿರುವ ಸ್ನಾತಕ ಶಿಕ್ಷಣ ಪದವಿಯ ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ (CBCS ಪಠ್ಯಕ್ರಮದಂತೆ) 2022-23 ನೇ ಶೈಕ್ಷಣಿಕ ಸಾಲಿನಿಂದ ಇಲ್ಲಿಯವರೆಗೆ UUCMS ತಂತ್ರಾಂಶದ ಮೂಲಕ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಗಳಿಗೆ ಪ್ರವೇಶ ಪಡೆದಿರುವ ಎಲ್ಲಾ ವಿದ್ಯಾರ್ಥಿಗಳಿಂದ (ನವೀನ ಮತ್ತು ಪೂರಕ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ದಿನಾಂಕವನ್ನು ವಿಸ್ತರಿಸಿರುವ ಕುರಿತು.
2020-21ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದು ಈಗಾಗಲೇ ಪರೀಕ್ಷೆ ಬರೆದು ಅನುತ್ತೀರ್ಣರಾಗಿರುವ ಸ್ನಾತಕ ಶಿಕ್ಷಣ(ಬಿ.ಇಡಿ.) ಪದವಿಯ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
PG Challenge Valuation Notifications I and III Semester
2025 ರ ಫ್ರೆಬ್ರವರಿ-ಮಾರ್ಚ್ ಮಾಹೆಗಳಲ್ಲಿ ನಡೆದ ವಿವಿಧ ಸ್ನಾತಕೋತ್ತರ ಪದವಿಯ ಪ್ರಥಮ ಮತ್ತು ತೃತೀಯ (ನವೀನ ಮತ್ತು ಪೂರಕ) ಸೆಮಿಸ್ಟರ್ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಚಾಲೆಂಜ್ ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು.
2024-25ನೇ ಸಾಲಿನ ವಾರ್ಷಿಕ ವರದಿ ಮಾಹಿತಿಯನ್ನು ಸಲ್ಲಿಸುವ ಕುರಿತು.
ಪ್ರೊ. ಎಂ.ಡಿ ನಂಜುಂಡಸ್ವಾಮಿ ಅಧ್ಯಯನ ಪೀಠದ ವತಿಯಿಂದ ಆಯೋಜಿಸಿರುವ ವಿಶೇಷ ಉಪನ್ಯಾಸದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು.
2024-25 ನೇ ಶೈಕ್ಷಣಿಕ ಸಾಲಿನ 2025 ರ ಜುಲೈ ಮಾಹೆಯಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿಗಳ ಎರಡು,ನಾಲ್ಕು, ಆರು ಮತ್ತು ಎಂಟನೇ ಸೆಮಿಸ್ಟರ್ ನ ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿನ ಪರೀಕ್ಷೆಗಳಿಗೆ ಸಂಬಂಧಿಸಿದಂತೆ UUCMS ತಂತ್ರಾಂಶದ ಮೂಲಕ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ(ನವೀನ & ಪೂರಕ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ದಿನಾಂಕವನ್ನು ವಿಸ್ತರಿಸಿರುವ ಕುರಿತು.
2024-25 ನೇ ಶೈಕ್ಷಣಿಕ ಸಾಲಿನ 2024 ರ ಜುಲೈ ಮಾಹೆಯಲ್ಲಿ ನಡೆಯಲಿರುವ ಸ್ನಾತಕ ಶಿಕ್ಷಣ ಪದವಿಯ ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ (CBCS ಪಠ್ಯಕ್ರಮದಂತೆ) 2022-23 ನೇ ಶೈಕ್ಷಣಿಕ ಸಾಲಿನಿಂದ ಇಲ್ಲಿಯವರೆಗೆ UUCMS ತಂತ್ರಾಂಶದ ಮೂಲಕ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಗಳಿಗೆ ಪ್ರವೇಶ ಪಡೆದಿರುವ ಎಲ್ಲಾ ವಿದ್ಯಾರ್ಥಿಗಳಿಂದ (ನವೀನ ಮತ್ತು ಪೂರಕ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
2020-21ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದು ಈಗಾಗಲೇ ಪರೀಕ್ಷೆ ಬರೆದು ಅನುತ್ತೀರ್ಣರಾಗಿರುವ ಸ್ನಾತಕ ಶಿಕ್ಷಣ(ಬಿ.ಇಡಿ.) ಪದವಿಯ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
ಪೊಲೀಸ್ ಮತ್ತು ತಿದ್ದುಪಡಿ ಸೇವೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಸಂಶೋಧನೆ ಕೈಗೊಂಡಿರುವ/ಕೈಗೊಳ್ಳುವ ಸಂಶೋಧನಾರ್ಥಿಗಳಿಗೆ ಭಾರತ ಸರ್ಕಾರ (Gol) ಫೆಲೋಶಿಪ್ ಗಾಗಿ ಅರ್ಜಿಯನ್ನು ಆಹ್ವಾನಿಸುತ್ತಿರುವ ಕುರಿತು.
ಪ್ರವೇಶಾತಿ ನೋಂದಣಿ ಸಂಖ್ಯೆ ರದ್ದತಿ ಹಾಗೂ UUCMS ನಲ್ಲಿ ಮಾಹಿತಿಗಾಗಿ ತಿದ್ದುಪಡಿ ಮಾಡಲು ಶುಲ್ಕ ನಿಗದಿಪಡಿಸುವ ಕುರಿತು.
2023-24 & 2024-25 ನೇ ಸಾಲಿನ ವಾರ್ಷಿಕ ದಾಸ್ತಾನು ಭೌತಿಕ ಪರಿಶೀಲನೆ ಕುರಿತು.
ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕಲಾ ಮತ್ತು ವಾಣಿಜ್ಯ ವಿಭಾಗಗಳ ವಿದ್ಯಾರ್ಥಿಗಳು "ಪ್ರೇರಣಾ ಉಪನ್ಯಾಸ" ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು.
ಸೇವಾ ನಿವೃತ್ತಿ ಹೊಂದಿದ ಅಧ್ಯಾಪಕರುಗಳು ಮೊತ್ತೊಮ್ಮೆ ಅತಿಥಿ ಉಪನ್ಯಾಸಕರುಗಳಾಗಿ ನೇಮಕಗೊಂಡಿದ್ದಲ್ಲಿ ಸದರಿಯವರುಗಳು ಪರೀಕ್ಷಾ ಕಾರ್ಯಗಳಲ್ಲಿ ಭಾಗವಹಿಸುವುದಕ್ಕೆ ಸಬಂಧಿಸಿದ್ದರ ಬಗ್ಗೆ.
2025 ರ ಜನವರಿ-ಮಾರ್ಚ್ ಮಾಹೆಗಳಲ್ಲಿ ನಡೆದ ಯು.ಯು.ಸಿ.ಎಂ.ಎಸ್ ತಂತ್ರಾಂಶದಲ್ಲಿ ನಿರ್ವಹಿಸಲ್ಪಟ್ಟ ಬಿ.ವಿ.ಎ ಪದವಿಯ ಏಳನೇ ಸೆಮಿಸ್ಟರ್ ನ ಪರೀಕ್ಷಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಉತ್ತರ ಪತ್ರಿಕೆಗಳ ಛಾಯಾ ಪ್ರತಿ / ಮರುಮೌಲ್ಯಮಾಪನದ ಮಾಹಿತಿ ಕುರಿತು.
2025 ರ ಜನವರಿ-ಮಾರ್ಚ್ ಮಾಹೆಗಳಲ್ಲಿ ನಡೆದ ಬಿ.ವಿ.ಎ ಪದವಿಯ ಏಳನೇ ಸೆಮಿಸ್ಟರ್ ನ ಪರೀಕ್ಷಾ ಫಲಿತಾಂಶ ಪ್ರಕಟಿಸಿರುವ ಕುರಿತು.
ಸ್ನಾತಕ ಪದವಿ ಪೂರೈಸಿರುವ ಸೈನಿಕರ ಮಕ್ಕಳು(ಪುರುಷ ವಿದ್ಯಾರ್ಥಿ) ತಮ್ಮ ಕಾಲೇಜಿನಲ್ಲಿ ಇದ್ದಲಿ ಅಂತಹ ವಿದ್ಯಾರ್ಥಿಗಳ ಮಾಹಿತಿ ಸಲ್ಲಿಸುವ ಕುರಿತು.
2025 ರ ಜುಲೈ ಮಾಹೆಯಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ 2019-20 & 2020-21ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ (ಪೂರಕ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
2025 ರ ಜುಲೈ ಮಾಹೆಯಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ 2017-18ನೇ (2017-Batch)ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದು Double the Duration of the Course ಪೂರೈಸಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಅಂತಿಮ ಅವಕಾಶವಾಗಿ ಒಂದು ಬಾರಿ ಎಲ್ಲಾ ಅರ್ಹ ಪೂರಕ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
ಸ್ನಾತಕ ಪದವಿ ಪರೀಕ್ಷಾ ಶುಲ್ಕಕ್ಕೆ ಸಂಬಂಧಿಸಿದ್ದರ ಬಗ್ಗೆ.
ಸ್ನಾತಕ ಪದವಿ ಪರೀಕ್ಷಾ ಶುಲ್ಕಕ್ಕೆ ಸಂಬಂಧಿಸಿದ್ದರ ಬಗ್ಗೆ.
2024-25 ನೇ ಶೈಕ್ಷಣಿಕ ಸಾಲಿನ 2025 ರ ಜುಲೈ ಮಾಹೆಯಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿಗಳ ಎರಡು,ನಾಲ್ಕು ಮತ್ತು ಆರನೇ ಸೆಮಿಸ್ಟರ್ ನ ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿನ ಪರೀಕ್ಷೆಗಳಿಗೆ ಸಂಬಂಧಿಸಿದಂತೆ UUCMS ತಂತ್ರಾಂಶದ ಮೂಲಕ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ(ನವೀನ & ಪೂರಕ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
ವಿಶ್ವವಿದ್ಯನಿಲಯದ ಪೂರ್ವಾನುಮತಿ ಪಡೆದು ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು.
ಗಾರುಡಿಗ ಸಮುದಾಯದ ಕುಲಶಾಸ್ತ್ರಿ ಅಧ್ಯಯನ ಸಂಶೋಧನಾ ಯೋಜನೆ ಅಡಿಯಲ್ಲಿ ವಿವಿಧ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸುವ ಕುರಿತು
ನಂಡಿವಾಳ - ಜೋಶಿ - ಫುಲ್ ಮಾಲಿ ಜನಾಂಗದ ಕುಲಶಾಸ್ತ್ರಿ ಅಧ್ಯಯನ ಸಂಶೋಧನಾ ಯೋಜನೆ ಅಡಿಯಲ್ಲಿ ವಿವಿಧ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸುವ ಕುರಿತು
ಉನ್ನತ ಶಿಕ್ಷಣ ಪರಿಷತ್ತಿನ ವತಿಯಿಂದ "ಮಾಸಿಕ ಸಂಶೋಧನಾ ಉಪನ್ಯಾಸ ಸರಣಿ-16" (Monthly Research Lecture Series-16) ಕಾರ್ಯಕ್ರಮವನ್ನು ಆಯೋಜಿಸುವ ಕುರಿತು.
ಕೋವಿಡ್-19 ಕಾರಣದಿಂದಾಗಿ ಪರೀಕ್ಷೆ ಇಲ್ಲದೇ ಉನ್ನತೀಕರಣಗೊಳಿಸುವ ಸೌಲಭ್ಯದ ಕುರಿತು.
2026-27 ರ ಪುಲ್ ಬ್ರೈಟ್ ನೆಹರು ಪೋಸ್ಟ್ ಡಾಕ್ಟರಲ್ ಸಂಶೋಧನಾ ಫೆಲೋಶಿಪ್ ಗಳ ಕುರಿತು ಮಾಹಿತಿ ಪ್ರಸಾರ.
ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ವತಿಯಿಂದ ಹೊರತರುತ್ತಿರುವ ಮಾಸಿಕ ನಿಯತಕಾಲಿಕೆಗೆ ತುಮಕೂರು ವಿಶ್ವವಿದ್ಯಾನಿಲಯದಿಂದ ಮಾಹಿತಿಯನ್ನು ಸಲ್ಲಿಸುವ ಕುರಿತು.
ದಿನಾಂಕ: 21.05.2025 ರಂದು "ಭಯೋತ್ಪಾದನಾ ವಿರೋಧಿ ದಿನ" ಅಂಗವಾಗಿ ಪ್ರಮಾಣ ವಚನ ಸ್ವೀಕರಿಸುವ ಕುರಿತು.
2025 ರ ಜುಲೈ/ಆಗಸ್ಟ್ ಮಹೆಗಳಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿ ಪರೀಕ್ಷೆಗಳಿಗೆ ಪ್ರಶ್ನೆಪತ್ರಿಕೆಗಳಹಸ್ತಪ್ರತಿಗಳನ್ನು ಸಿದ್ಧಪಡಿಸುವುದಕ್ಕೆ ಸಂಬಂಧಿಸಿದ್ದರ ಕುರಿತು.
ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗಳಲ್ಲಿರುವ SC/ST ಪೂರ್ಣಕಾಲಿಕ ಪಿ.ಹೆಚ್.ಡಿ. ಸಂಶೋಧನಾ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ನೀಡುವ ಸಂಬಂಧ ಅರ್ಜಿಗಳನ್ನು ಆಹ್ವಾನಿಸುತ್ತಿರುವ ಕುರಿತು
2025-26 ನೇ ಶ್ಯಕ್ಷಣಿಕ ಸಾಲಿನ ಪ್ರಥಮ ವರ್ಷದ ಸ್ನಾತಕ ಪದವಿ ಕೋರ್ಸುಗಳ ಪ್ರವೇಶಾತಿಗಾಗಿ ಯುಯುಸಿಎಂಎಸ್ ಮುಖಾಂತರ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಕುರಿತು.
Amendment to the existing regulations governing the award of D.Litt./D.Sc. Degree of Tumkur University.
ಪರಿಶಿಷ್ಟ ಜಾತಿಗಳಲ್ಲಿನ ಉಪ ಜಾತಿ ಪ್ರಮಾಣ ಪತ್ರ ಸಲ್ಲಿಸುವ ಕುರಿತು.
ಪರಿಶಿಷ್ಟ ಜಾತಿಗಳಲ್ಲಿನ ಉಪ ಜಾತಿ ಪ್ರಮಾಣ ಪತ್ರ ಸಲ್ಲಿಸುವ ಕುರಿತು.
ಇ ಟೆಂಡರ್ :E-Tender:K.P.P.P
Karnataka Public Procurement Portal
ದರಪಟ್ಟಿ Quotations ಹೆಚ್ಚು | All
16-06-2025:  ತುಮಕೂರು ವಿಶ್ವವಿದ್ಯಾನಿಲಯದ 2025-26 ನೇ ಶಾಲಿನ ವಾರ್ಷಿಕ ಲೆಕ್ಕ ಪತ್ರಗಳನ್ನು ಸಿದ್ಧಪಡಿಸುವ ಸಲುವಾಗಿ ದರಪಟ್ಟಿ ಆಹ್ವಾನಿಸುತ್ತಿರುವ ಕುರಿತು  (Last date 21-06-2025 )

29-06-2024:  ತುಮಕೂರು ವಿಶ್ವವಿದ್ಫ್ಯಾನಿಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ರಾಷ್ಟ್ರೀಯ ಸಮ್ಮೇಳನ ಹಾಗೂ ಮೀಡಿಯಾ ಫೆಸ್ಟ್ ಗೆ ನೋಟ್ ಪ್ಯಾಡ್, ಪೆನ್, ಫೈಲ್ ಇತ್ಯಾದಿ ಸಾಮಗ್ರಿಗಳನ್ನು ಸರಬರಾಜು ಮಾಡಲು ದರಪಟ್ಟಿಯನ್ನು ಆಹ್ವಾನಿಸಿರುವ ಕುರಿತು. Last Date:  (Last date 08-07-2025 )