Exam Notificationsತುಮಕೂರು ವಿಶ್ವವಿದ್ಯಾನಿಲಯದ ಹತ್ತೊಂಬತ್ತನೆಯ ಘಟಿಕೋತ್ಸವಕ್ಕೆ ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ.
Exam Notificationsತುಮಕೂರು ವಿಶ್ವವಿದ್ಯಾನಿಲಯದ ಹತ್ತೊಂಬತ್ತನೆಯ ಘಟಿಕೋತ್ಸವಕ್ಕೆ ಅರ್ಜಿಗಳನ್ನು ಆಹ್ವಾನಿಸಿರುವ ಬಗ್ಗೆ.
Exam Notifications2025-26 ನೇ ಶೈಕ್ಷಣಿಕ ಸಾಲಿನ ಎಂ.ಸಿ.ಎ, ಎಂ.ಬಿ.ಎ, ಎಂ.ಬಿ.ಎ ಇನ್ ಫೈನಾನ್ಸ್ ಮತ್ತು ಎಲ್.ಎಲ್.ಎಂ ಸ್ನಾತಕೋತ್ತರ ಪದವಿಗಳ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಪರೀಕ್ಷೆಗಳ ಅಂತಿಮ ವೇಳಾ ಪಟ್ಟಿ, ಪರೀಕ್ಷಾ ಕೇಂದ್ರ ಘೋಷಣೆ ಹಾಗೂ ಪರೀಕ್ಷಾ ಮುಖ್ಯ ಅಧೀಕ್ಷರಗಳ ನೇಮಕಾತಿ ಕುರಿತು.
Exam Notifications2026 ರ ಜನವರಿ/ಫೆಬ್ರವರಿ ಮಾಹೆಗಳಲ್ಲಿ ನಡೆದ ವಿವಿಧ ಸ್ನಾತಕ ಪದವಿಗಳ 5ನೇ ಸೆಮಿಸ್ಟರ್ ನ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿರುವ ಕುರಿತು.
Exam Notifications2026 ರ ಜನವರಿ/ಫೆಬ್ರವರಿ ಮಾಹೆಗಳಲ್ಲಿ ನಡೆದ ವಿವಿಧ ಸ್ನಾತಕ ಪದವಿ 5ನೇ ಸೆಮಿಸ್ಟರ್ ಪರೀಕ್ಷೆ ಉತ್ತರ ಪತ್ರಿಕೆಗಳ ಛಾಯಾ ಪ್ರತಿ/ ಮರು ಮೌಲ್ಯಮಾಪನದ ಮಾಹಿತಿ ಕುರಿತು.
Exam Notificationsಸ್ನಾತಕ/ಸ್ನಾತಕೋತ್ತರ ಪದವಿ ವಿಷಯಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿರುವ ಕುರಿತು.
Exam Notificationsಸ್ನಾತಕ/ಸ್ನಾತಕೋತ್ತರ ಪದವಿಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿರುವ ಕುರಿತು.
Exam Notifications2025-26 ನೇ ಶೈಕ್ಷಣಿಕ ಸಾಲಿನ 2026 ರ ಮಾರ್ಚ್ / ಏಪ್ರಿಲ್ ಮಾಹೆಗಳಲ್ಲಿ ನಡೆಯಲಿರುವ ಸ್ನಾತಕೋತ್ತರ ಪದವಿಗಳ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ನ ಎಂ.ಬಿ.ಎ / ಎಂ.ಸಿ.ಎ ಪರೀಕ್ಷೆಗಳಿಗೆ 2020-21ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದು ಅವಧಿ ಪೂರೈಸಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
Exam Notifications2025-26 ನೇ ಶೈಕ್ಷಣಿಕ ಸಾಲಿನ 2026 ರ ಮಾರ್ಚ್ / ಏಪ್ರಿಲ್ ಮಾಹೆಗಳಲ್ಲಿ ನಡೆಯಲಿರುವ ಎಂ.ಬಿ.ಎ, ಎಂ.ಸಿ.ಎ,ಎಂ.ಬಿ.ಎ ಫೈನಾನ್ಸ್ ಮತ್ತು ಎಲ್.ಎಲ್.ಎಂ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಗಳ (ನವೀನ ಮತ್ತು ಪೂರಕ) ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.